ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವ್ಯವಸ್ಥಾಪಕರು ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:12 ಜನವರಿ 2024

ಕರ್ನಾಟಕ ರಾಜ್ಯದ ಜಲಾನಯನ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ರೈತ ಉತ್ಪಾದಕ ಸಂಸ್ಥೆಗಳ ಮಹಾಮಂಡಳಿಯಲ್ಲಿ(KFF) ಖಾಲಿ ಇರುವ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/01/2024 .
ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು, ಜಲಾನಯನ ಅಭಿವೃದ್ಧಿ ಇಲಾಖೆ,
7ನೇ ಮಹಡಿ, ಕ.ಗೃ.ಮಂಡಳಿ ಸಂಕೀರ್ಣ, ಕಾವೇರಿ ಭವನ,
ಕೆ.ಜಿ.ರಸ್ತೆ, ಬೆಂಗಳೂರು-560009
No. of posts: 1
Comments