Loading..!

ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:31 ಆಗಸ್ಟ್ 2021
not found
- ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 316 ಶಿಶುಕ್ಷು (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 21/09/2021 ರೊಳಗೆ ಅರ್ಜಿ ಸಲ್ಲಿಸಬಹುದು.

- ಹುದ್ದೆಗಳ ವಿವರ:
* ಗ್ರಾಜುಯೇಟ್ ಅಪ್ರೆಂಟಿಸ್ - 101 
* ಟೆಕ್ನೀಶಿಯನ್ ಅಪ್ರೆಂಟಿಸ್ - 215 


 

 
No. of posts:  316

Comments

Rajendra V R Raju ಸೆಪ್ಟೆ. 1, 2021, 11 ಪೂರ್ವಾಹ್ನ