ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ

ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
16 ಅಕ್ಟೋಬರ್ 2024 Others
Tags: ITI SSLC

ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 902 ITI ಟ್ರೇಡ್ ಅಪ್ರೆಂಟಿಸ್ (ತರಬೇತಿ) ಮತ್ತು ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 28/10/2024 ರೊಳಗೆ ಎನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
902
Start Date
16 ಅಕ್ಟೋಬರ್ 2024
End Date
28 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ SSLC, ITI ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೊರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: ITI SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.