ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ 2521 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ 2521 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
23 ನವೆಂಬರ್ 2022 Others Central Important
Tags: SSLC

ರೈಲ್ವೆ ನೇಮಕಾತಿ ಕೇಂದ್ರ (RRC) ಪಶ್ಚಿಮ ರೈಲ್ವೆ ವಲಯದಲ್ಲಿ ಖಾಲಿ ಇರುವ 2521 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

Job Overview
No. of posts
2521
Start Date
18 ನವೆಂಬರ್ 2022
End Date
17 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUC/ ITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.