ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1273 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: ITI
Published by: Basavaraj Halli
|
ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1273 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
West Central Railway Apprentice Recruitment 2020: ಪಶ್ಚಿಮ ಮಧ್ಯ ರೈಲ್ವೆಯಲ್ಲಿ 1273 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 14,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
1273
Start Date
17 ಜನವರಿ 2020
End Date
14 ಫೆಬ್ರುವರಿ 2020
Last Payment
14 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಪಶ್ಚಿಮ ಮಧ್ಯ ರೈಲ್ವೆ, KA,
Qualification:
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ/ಎಸ್‌ಎಸ್‌ಎಲ್‌ಸಿ ಜೊತೆಗೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು.
Fee:
ಅರ್ಜಿದಾರರು 170/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Age Limit:
ದಿನಾಂಕ ಜನವರಿ 1, 2020ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಪಶ್ಚಿಮ ರೈಲ್ವೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 14,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

* ಈ ಅಧಿಸೂಚನೆಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.
to download official notification West Central Railway Apprentice Recruitment 2020
Related Tags: ITI
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.