ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Tags: SSLC
Published by: Bhagya R K
|
ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಜಬಲ್ ಪುರ ಡಿವಿಷನ್, ಭೋಪಾಲ್ ಡಿವಿಷನ್, ಮತ್ತು ಕೋಟಾ ಡಿವಿಷನ್ ನಲ್ಲಿ ಖಾಲಿ ಇರುವ 3015 ಅಪ್ರೆಂಟಿಸ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14-01-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 3015
JBP Division: 1164
BPL Division: 603
KOTA Division: 853
CRWS BPL: 170
WRS KOTA: 196
HQ/JBP: 29

Job Overview
No. of posts
3015
Start Date
18 ಡಿಸೆಂಬರ್ 2023
End Date
14 ಜನವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಶೇ  50% ಅಂಕಗಳನ್ನು ಗಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇತರ ವರ್ಗದ ಅಭ್ಯರ್ಥಿಗಳು 136 ರೂ ಪ್ರೊಸೆಸಿಂಗ್ ಮೊತ್ತವನ್ನು ಪಾವತಿಸಬೇಕು.
SC/ ST ಮತ್ತು ಅಂಗವಿಕಲ ಅಭ್ಯರ್ಥಿಗಳು 36 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 03 ವರ್ಷ 
SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.