ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
22 ಜೂನ್ 2023
Indian Railway
ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಅಸಿಸ್ಟಂಟ್ ಲೋಕೋ ಪೈಲಟ್ 279 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30-06-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 279
- Start Date
- 22 ಜೂನ್ 2023
- End Date
- 30 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಮತ್ತು ಮೂಲ ದಾಖಲಾತಿ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು Diploma/ Engineering/ ITI ವಿಭಾಗದಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (NTC) ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 45 ವರ್ಷ
SC/ST ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Apply online West Central Railway Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
ITI
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.