Loading..!

ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 2226 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:13 ಅಕ್ಟೋಬರ್ 2021
not found
ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಟ್ರೇಡ್‌ಗಳಲ್ಲಿ (ವಿಭಾಗ) 2226 ಅಪ್ರೆಂಟಿಸ್ (ಶಿಶುಕ್ಷು) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 10-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  2226

Comments