ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 2226 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- No. of posts
- 2226
- Start Date
- 11 ಅಕ್ಟೋಬರ್ 2021
- End Date
- 10 ನವೆಂಬರ್ 2021
- Last Payment
- 10 ನವೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- ಭಾರತದ್ಯಂತ, KA,
Selection Procedure:
ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು 10ನೇ ಅಥವಾ ತರಗತಿ ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಜೊತೆಗೆ ಅದಕ್ಕೆ ಸಂಬಂಧಿಸಿದ ITI ವಿಭಾಗದಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (NTC) ಹೊಂದಿರಬೇಕು.
Fee:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳು ರೂ .100/- ಪಾವತಿಸಬೇಕು.
SC / ST / PWD / ಮಹಿಳಾ ಅಭ್ಯರ್ಥಿಗಳಿಗೆ : ಪರೀಕ್ಷಾ ಶುಲ್ಕ, ಇರುವುದಿಲ್ಲ.
Age Limit:
ಕನಿಷ್ಠ : 15 ವರ್ಷಗಳು
ಗರಿಷ್ಠ : 24 ವರ್ಷಗಳು
SC/ST/OBC/PWD ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.
# ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.