ಪಶ್ಚಿಮ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 570 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
- No. of posts
- 570
- Start Date
- 15 ಫೆಬ್ರುವರಿ 2020
- End Date
- 15 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ/ಎಸ್‌ಎಸ್‌ಎಲ್‌ಸಿ ಜೊತೆಗೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು.
Fee:
* ಅರ್ಜಿದಾರರು 170/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಮತ್ತು ನಿರ್ವಹಣಾ ಶುಲ್ಕ 70 ಮಾತ್ರ ನೀಡಬೇಕು.

Age Limit:
ದಿನಾಂಕ ಜನವರಿ 1, 2020ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಪಶ್ಚಿಮ ಕೇಂದ್ರ ರೈಲ್ವೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 15, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಈ ಅಧಿಸೂಚನೆಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು.

Comments