ಭಾರತೀಯ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 680 ವಿವಿಧ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Hanamant Katteppanavar | Date:30 ಮಾರ್ಚ್ 2021
ಭಾರತೀಯ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 680 ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಮಾರ್ಚ್ 06 2021 ರಂದು ಪ್ರಾರಂಭಗೊಂಡು ಮತ್ತು ಏಪ್ರಿಲ್ 05 2021 ರಂದು ಕೊನೆಗೊಳ್ಳುತ್ತದೆ.
No. of posts: 680
Comments