ಭಾರತೀಯ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 680 ವಿವಿಧ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Hanamant Katteppanavar
26 ಮಾರ್ಚ್ 2021
Indian Railway
Job Overview
- No. of posts
- 680
- Start Date
- 6 ಮಾರ್ಚ್ 2021
- End Date
- 5 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗನುಗುಣವಾಗಿ SSLC, PUC(10+2) ಮತ್ತು ITI (In Relevant Trades) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಹುದ್ದೆಗೆ ಕನಿಷ್ಠ - 15 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ- 24 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದೆ. ಹುದ್ದೆಗಳ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
Apply Online Western Central Railway Recruitment 2021
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.