ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಪೋಷಣ್ ಅಭಿಯಾನ್ ಯೋಜನೆಯಡಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.
* ಹುದ್ದೆಗಳ ವಿವರ :
- ತಾಂತ್ರಿಕ ಸಲಹೆಗಾರರು
- ಪ್ರಾಜೆಕ್ಟ್ ಅಸೋಸಿಯೇಟ್
- ಸೆಕ್ರೆಟೇರಿಯಲ್ ಅಸಿಸ್ಟೆಂಟ್
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ವವಿವರ ಪ್ರತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : 16-09-2020 ರ ಸಂಜೆ 05:30 ಗಂಟೆಯೊಳಗೆ "ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, 1 ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು - 560001" ಇಲ್ಲಿ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೆಲ್ : hrposhankar@gmail.com ಗೆ ಸಲ್ಲಿಸಬಹುದಾಗಿದೆ.
Job Overview
- No. of posts
- 3
- Start Date
- 9 ಸೆಪ್ಟೆಂಬರ್ 2020
- End Date
- 16 ಸೆಪ್ಟೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಪಿಯುಸಿ, ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೆರಳಚ್ಚು ಕೌಶಲ್ಯ ವನ್ನು ಹೊಂದಿರಬೇಕು. ಕಂಪ್ಯೂಟರ್ ಸೈನ್ಸ್ ಅಥವಾ ಐಟಿ, ಎಂಬಿಎ ಪದವಿಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.