ಯಾದಗಿರಿ ಜಿಲ್ಲಾ ಆರೋಗ್ಯ ಸೊಸೈಟಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:20 ಜನವರಿ 2025
ಯಾದಗಿರಿಯ ರಾಷ್ಟ್ರೀಯ ಜಿಲ್ಲಾ ಆಯೋಗ್ಯ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಸೊಸೈಟಿ ಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಮತ್ತು ಪ್ರಯೋಗಾಲಯ ತಂತ್ರಜ್ಞ ಅಧಿಕಾರಿಗಳು ಹುದ್ದೆಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
No. of posts: 2
Comments