ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:31 ಮಾರ್ಚ್ 2022
ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 371 ಜೆ ಅನುಚ್ಛೇದಡಿಯಲ್ಲಿ ಖಾಲಿ ಇರುವ 27 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 29/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 30/03/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29/04/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02/05/2022
No. of posts: 27
Comments