Loading..!

ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:11 ಎಪ್ರಿಲ್ 2022
not found

ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 27 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ29/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 31/03/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29/04/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02/05/2022

No. of posts:  27

Comments

User ಏಪ್ರಿಲ್ 12, 2022, 10:59 ಪೂರ್ವಾಹ್ನ