ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 27 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 29/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 31/03/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29/04/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02/05/2022
- No. of posts
- 27
- Start Date
- 31 ಮಾರ್ಚ್ 2022
- End Date
- 29 ಎಪ್ರಿಲ್ 2022
- Last Payment
- 2 ಮೇ 2022
- Employment Type
- FULL_TIME
- Organization
- KPSC Vaani (Website)
- Location
- ಯಾದಗಿರಿ ಜಿಲ್ಲೆ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
* ಸಾಮಾನ್ಯ ವರ್ಗ ರೂ. 300/-
* ಪ್ರವರ್ಗ 2A, 2B, 3A, ಮತ್ತು 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 150/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 25/- ಅರ್ಜಿ ಶುಲ್ಕ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Comments