ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳ ಭರ್ಜರಿ ನೇಮಕಾತಿ 2023

ಯಾದಗಿರಿ  ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳ ಭರ್ಜರಿ ನೇಮಕಾತಿ 2023
Published by Tajabi Pathan
01 ಏಪ್ರಿಲ್ 2023 Others
Tags: Degree

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಯಾದಗಿರಿ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  29-Apr-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
6
Start Date
1 ಎಪ್ರಿಲ್ 2023
End Date
29 ಎಪ್ರಿಲ್ 2023
Last Payment
3 ಮೇ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ವಿದ್ಯಾರ್ಹತೆಯನ್ನು  ಪೂರ್ಣಗೊಳಿಸಿರಬೇಕು .

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 200/- ರೂ ಅರ್ಜಿ ಶುಲ್ಕವನ್ನು ಹಾಗೂ SC/ ST/ PWD ಅಭ್ಯರ್ಥಿಗಳು: ರೂ. 100/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಹೊಂದಿರಬೇಕು. 

To Download the Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.