Loading..!

ಪದವಿ ಪಾಸಾದ ಅಭ್ಯರ್ಥಿಗಳಿಂದ ಯಾದಗಿರಿ ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:3 ಜನವರಿ 2023
not found

ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯತಿಯ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ15 ತಾಂತ್ರಿಕ ಸಹಾಯಕರು ಮತ್ತು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 7/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಹುದ್ದೆಗಳ ವಿವರ : 15
- ತಾಂತ್ರಿಕ ಸಹಾಯಕರು (ಅರಣ್ಯ) – 4 
- ತಾಂತ್ರಿಕ ಸಹಾಯಕರು (ತೋಟಗಾರಿಕೆ) – 4
- ತಾಂತ್ರಿಕ ಸಹಾಯಕರು (ರೇಷ್ಮೆ)  – 01
- ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್– 06 

No. of posts:  15

Comments