ಯಂತ್ರ ಇಂಡಿಯಾ ಲಿಮಿಟೆಡ್ ದಲ್ಲಿ ಖಾಲಿ ಇರುವ 3883 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಯಂತ್ರ ಇಂಡಿಯಾ ಲಿಮಿಟೆಡ್ ದಲ್ಲಿ ಖಾಲಿ ಇರುವ 3883 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
21 ನವೆಂಬರ್ 2024 Others
Tags: ITI SSLC

ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 3883 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 3883 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 21/11/2024 ಅನ್ನು  ನಿಗದಿಪಡಿಸಲಾಗಿತ್ತು. ಇದೀಗ  ಅರ್ಜಿಸಲ್ಲಿಸುವ ದಿನಾಂಕವನ್ನು 30/11/2024 ವರೆಗೆ ವಿಸ್ತರಿಸಲಾಗಿದೆ.

Job Overview
No. of posts
3883
Start Date
21 ನವೆಂಬರ್ 2024
End Date
30 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯನ್ನು ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿಶುಲ್ಕವನ್ನು ಪಾವತಿಸಬೇಕು.
- ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ : ₹200/- ರೂ  
- SC/ ST ಮತ್ತು ಅಂಗವಿಕಲ ಅಭ್ಯರ್ಥಿಗಳು 100/- ರೂ ಶುಲ್ಕ ಪಾವತಿಸಬೇಕು.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 14 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 18 ವರ್ಷಗಳ ವಯೋಮಿತಿಯನ್ನು ಮೀರಿರಬಾರದು .
To Download Official Notification
Related Tags: ITI SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.