Loading..!

ಬಳ್ಳಾರಿ / ವಿಜಯನಗರ ಜಿಲ್ಲಾ ಪಂಚಾಯತ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:6 ಜೂನ್ 2021
not found
ಬಳ್ಳಾರಿ/ವಿಜಯನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಶಾಮ್ ಪ್ರಸಾದ್ ಮುಖರ್ಜಿ ರುರ್ಬನ್ ಮಿಷನ್ ಅಡಿಯಲ್ಲಿ ಆಯ್ಕೆಯಾದ DPMU ಹಾಗೂ CDMU ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14-06-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

 

* ಹುದ್ದೆಗಳ ವಿವರ : 

- ಪ್ರಾದೇಶಿಕ ಯೋಜನಾ ತಜ್ಞ - 2

- ಗ್ರಾಮೀಣಾಭಿವೃದ್ಧಿ ನಿರ್ವಹಣಾ ತಜ್ಞ - 2

- ಎಂಜಿನಿಯರಿಂಗ್ ತಜ್ಞ - 4

- ಪ್ರಾದೇಶಿಕ ಯೋಜನೆ ವೃತ್ತಿಪರ - 4

- ಗ್ರಾಮೀಣ ನಿರ್ವಹಣಾ ವೃತ್ತಿಪರರು - 4 
No. of posts:  16

Comments