ಜಿಲ್ಲಾ ಪಂಚಾಯತಿ ಕಚೇರಿ ಮೈಸೂರು ನೇಮಕಾತಿ : ಇಲ್ಲಿ ಖಾಲಿ ಇರುವ ಸಮಾಲೋಚರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

|
ಜಿಲ್ಲಾ ಪಂಚಾಯತಿ ಕಚೇರಿ ಮೈಸೂರು ನೇಮಕಾತಿ : ಇಲ್ಲಿ ಖಾಲಿ ಇರುವ ಸಮಾಲೋಚರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯತಿ ಕಚೇರಿ ಮೈಸೂರು ನೇಮಕಾತಿ : ಇಲ್ಲಿ ಖಾಲಿ ಇರುವ ಸಮಾಲೋಚರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ. ಜಿಲ್ಲಾ ಪಂಚಾಯತಿ ಕಚೇರಿ ಮೈಸೂರು ಇಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ - ಯೋಜನೆಯ ತಾಂತ್ರಿಕ ವಿಷಯವನ್ನು ನಿರ್ವಹಣೆ ಮಾಡಲು - ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲು - ಯೋಜನೆಯ ವರದಿ ಸಿದ್ಧಪಡಿಸಲು - ಜಿಲ್ಲಾ ಮಟ್ಟದ ಮೇಲ್ವಿಚಾರಣೆ, ಮೌಲ್ಯ ಮಾಪನ ನಡೆಸಲು ಹೊರ ಗುತ್ತಿಗೆ ಆಧಾರದಲ್ಲಿ ಸಮಾಲೋಚರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Job Overview
No. of posts
1
Start Date
6 ಜೂನ್ 2019
End Date
14 ಜೂನ್ 2019
Employment Type
FULL_TIME
Organization
KPSC Vaani (Website)
Location
KA,
Qualification:
MCA / MSc(CS) / BE(CS) ಮತ್ತು ಸಂಬಂದಿಸಿದ ಕ್ಷೆತ್ರದ ಅನುಭವವನ್ನು ಕೇಳಲಾಗಿದೆ ಅಭ್ಯರ್ಥಿಗಳು ಸವಿವರದ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 45 ವರ್ಷಗಳನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ದಿನಾಂಕ 14 06 2019 ರ ಸಂಜೆ ೫ ಗಂಟೆಯೊಳಗಾಗಿ ಅಥವಾ ಅದಕ್ಕೂ ಮುಂಚಿತಯಾಗಿ ಈ ಕೆಳೆಗೆ ನೀಡಿರುವ ವಿಳಾಸಕ್ಕೆ ತಲುಪಿಸಬೇಕು

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಜಿಲ್ಲಾ ಪಂಚಾಯತ, ಬುಲೆವಾರ್ಡ ರಸ್ತೆ,
ಮೈಸೂರು.

ಸೂಚನೆ : ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಮತ್ತು ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.