Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Daily quiz 10-05-2023
10 ಮೇ 2023 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರತಿ ವರ್ಷ ಅರ್ಗಾನಿಯಾ ಅಂತರರಾಷ್ಟ್ರೀಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಮೇ 10
B
ಮೇ 12
C
ಮೇ 14
D
ಮೇ 15
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಭಾರತ ಇತ್ತೀಚಿಗೆ ಯಾವ ದೇಶಕ್ಕೆ $ 1 ಬಿಲಿಯನ್ ಕ್ರೆಡಿಟ್ ಲೈನ್ ಅನ್ನು ವಿಸ್ತರಿಸಲು ನಿರ್ಧರಿಸಿದ್ದು ?
A
ಇರಾನ್
B
ಉಕ್ರೇನ್
C
ರಷ್ಯಾ
D
ಶ್ರೀಲಂಕಾ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚೆಗೆ ಭಾರತದ ಮೊದಲ ಪಾಡ್ ಟ್ಯಾಕ್ಸಿ ಯೋಜನೆಗೆ ಯಾವ ರಾಜ್ಯ ಒಪ್ಪಿಗೆಯನ್ನು ನೀಡಿದೆ?
A
ತಮಿಳನಾಡು
B
ರಾಜಸ್ಥಾನ
C
ಮಧ್ಯ ಪ್ರದೇಶ
D
ಉತ್ತರ ಪ್ರದೇಶ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಇಂದಿರಾ ಗಾಂಧಿ ಮಹಿಳಾ ಸಮ್ಮಾನ್ ನಿಧಿಯನ್ನು ಯಾವ ರಾಜ್ಯದಲ್ಲಿ ಪ್ರಾರಂಭಿಸಲಾಯಿತು?
A
ಮೇಘಾಲಯ
B
ರಾಜಸ್ಥಾನ
C
ಛತ್ತೀಸ್ಗಢ
D
ಹಿಮಾಚಲ ಪ್ರದೇಶ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಯಾವ ರಾಜ್ಯವು ಮೀಸಲಾದ 'ಮೂಲಸೌಕರ್ಯ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಿದೆ?
A
ಮಹಾರಾಷ್ಟ್ರ
B
ತಮಿಳುನಾಡು
C
ತಮಿಳುನಾಡು
D
ಗುಜರಾತ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಭಾರತದ ಬಾಸ್ಕೆಟ್ಬಾಲ್ ಫೆಡರೇಶನ್ನ ನಿರ್ವಾಹಕರಾಗಿ ಈ ಕೆಳಗಿನ ಯಾರು ನೇಮಕಗೊಂಡಿದ್ದಾರೆ?
A
ಅರವಿಂದ ಕುಮಾರ್
B
ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್
C
ನ್ಯಾಯಮೂರ್ತಿ ಪಿ ಕೃಷ್ಣ ಭಟ್
D
ರಾಜ್ಯವರ್ಧನ್ ಸಿಂಗ್ ರಾಥೋಡ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಯಾವ ರಾಜ್ಯವು ರಾಜ್ಯ ರೊಬೊಟಿಕ್ಸ್ ಫ್ರೇಮ್ವರ್ಕ್ ಎಂಬ ಹೊಸ ನೀತಿಯನ್ನು ಪರಿಚಯಿಸಿದೆ?
A
ಅಸ್ಸಾಂ
B
ಉತ್ತರ ಪ್ರದೇಶ
C
ತೆಲಂಗಾಣ
D
ಬಿಹಾರ
ವಿವರಣೆ / Explanation:
ಪ್ರಶ್ನೆ 8 / Question 8
1 Mark
Eternal India ಪುಸ್ತಕವನ್ನು ಬರೆದವರು ಯಾರು ?
A
ಇಂದಿರಾ ಗಾಂಧಿ
B
ಸರೋಜಿನಿ ನಾಯ್ಡು
C
ಸುಷ್ಮಾ ಸ್ವರಾಜ್
D
ಮಹಾತ್ಮಾ ಗಾಂಧಿ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಯಾವ ದಿನವನ್ನು ವಿಶ್ವ ಹವಾಮಾನ ದಿನ ಎಂದು ಆಚರಿಸಲಾಗುತ್ತದೆ?
A
ಜನವರಿ 19
B
ಮಾರ್ಚ್ 25
C
ಮಾರ್ಚ್ 23
D
ಏಪ್ರಿಲ್ 16
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ಬಾಂಗ್ಲಾದೇಶದ ನಾಲ್ಕನೇ ಆವೃತ್ತಿಯ ಚಲನಚಿತ್ರೋತ್ಸವವನ್ನು ಈ ಕೆಳಗಿನ ಯಾವ ನಗರದಲ್ಲಿ ಆಯೋಜಿಸಲಾಗಿತ್ತು ?
A
ಕೋಲ್ಕತ್ತ
B
ಚನ್ನೈ
C
ಪಣಜಿ
D
ಇಂಫಾಲ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers