ಪಪುವಾ ನ್ಯೂಗಿನಿ ಗವರ್ನರ್ ಜನರಲ್ ಸರ್ ಬಾಬ್ ದಾಡೆ ಅವರು ಯಾವ ದೇಶದ ಪ್ರಧಾನಿಗೆ 'ಗ್ರಾಂಡ್ ಚಾಂಪಿಯನ್ ಆಫ್ ದಿ ಆರ್ಡರ್ ಆಫ್ ಲೊಗೊಹು' ಎಂಬ ಅತ್ಯುನ್ನತ ನಾಗರಿಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಗ್ಲೋಬಲ್ ಆಯುರ್ವೇದ ಉತ್ಸವದ 5 ನೇ ಆವೃತ್ತಿಯ ಆತಿಥೇಯ ನಗರ ಯಾವುದು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಕರ್ನಾಟಕ ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ದಿನಪತ್ರಿಕೆಯ ಸಂಪಾದಕರಾದ ಸುದರ್ಶನ್ ಮತ್ತು ಲೇಖಕಿ ಶೋಭಾ ರವರು ಯಾವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನಶೀಪ್ ನ ಪುರುಷರ ಜಾವಲಿನ್ ಎಸೆತದಲ್ಲಿ ವಿಶ್ವದ ನಂ.1 ಸ್ಥಾನವನ್ನು ಯಾರು ಪಡೆದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೇಂದ್ರ ಲೋಕಸೇವಾ ಆಯೋಗದ (UPSC) ನೂತನ ಅಧ್ಯಕ್ಷರಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಯಾರು ನೇಮಕ ಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಲಿಂಡಾ ಯಾಕರಿನೊ ಅವರನ್ನು ಯಾವ ಬಹು-ರಾಷ್ಟ್ರೀಯ ವಿನಿಮಯ ಕೇಂದ್ರದ CEO ಎಂದು ಹೆಸರಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಯಾವ ಕೇಂದ್ರ ಸಚಿವಾಲಯವು 'FAME-II ಯೋಜನೆ'ಯನ್ನು ಜಾರಿಗೊಳಿಸುತ್ತದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ 'ವಿಶ್ವ ಟೆಲಿಕಾಂ ದಿನ' ಯಾವಾಗ ಆಚರಿಸಲಾಗುತ್ತದೆ?