ಪ್ರತಿ ವರ್ಷ ವಿಶ್ವ ಆಹಾರ ಸುರಕ್ಷತಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ದಕ್ಷಿಣ ಅಮೇರಿಕಾದ ಸುರಿನಾಮ್ ನ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಆರ್ಡರ್ ಆಫ್ ದಿ ಚೈನ್ ಆಫ್ ಯೆಲ್ಲೋ ಸ್ಟಾರ್ ಎಂಬ ಪ್ರಶಸ್ತಿಯನ್ನು ಜೂನ್ 5 ರಂದು ಯಾರಿಗೆ ನೀಡಿ ಗೌರವಿಸಲಾಯಿತ್ತು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇದೀಗ ಏಷ್ಯಾದ ಶ್ರೀಮಂತರ ಪಟ್ಟಿ ಬಿಡುಗಡೆಯಾಗಿದ್ದು ಏಷ್ಯಾದ ನಂ. 1 ಶ್ರೀಮಂತ ವ್ಯೆಕ್ತಿ ಯಾರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಕಾಫ್ಯೂ ರಾಷ್ಟ್ರೀಯ ಉದ್ಯಾನವನ (ಕೆಎನ್ಪಿ) ಯಾವ ದೇಶದಲ್ಲಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಶಾಶ್ವತವಲ್ಲದ ಸ್ಥಾನಕ್ಕೆ ಎಷ್ಟು ರಾಷ್ಟ್ರಗಳು ಆಯ್ಕೆಯಾಗಿವೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇಂಟರ್ನೆಟ್ ಹಕ್ಕನ್ನು ಮೂಲಭೂತ ಹಕ್ಕು ಎಂದು ಘೋಷಿಸಿದ ಮೊದಲ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 7 / Question 71 Mark
ICC ಪುರುಷರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023 ಫೈನಲ್ ನಲ್ಲಿ ಭಾರತ ಯಾವ ದೇಶದ ತಂಡದೊಂದಿಗೆ ಆಡಲಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ICC ಪುರುಷರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023 ಫೈನಲ್ ನಲ್ಲಿ ಭಾರತ ಯಾವ ದೇಶದ ತಂಡದೊಂದಿಗೆ ಆಡಲಿದೆ ?