ಪ್ರತಿ ವರ್ಷ ವಿಶ್ವ ಸಂಗೀತ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ಅಂತರಾಷ್ಟ್ರೀಯ ಯೋಗ ದಿನವನ್ನು ಯಾವಾಗ ಆಚರಿಸಲಾಗತ್ತದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಅಖಿಲ ಭಾರತ ಟೆನಿಸ್ ಸಂಸ್ಥೆಯು ಏಷ್ಯನ್ ಕ್ರೀಡಾ ಕೂಟಕ್ಕೆ ಎಷ್ಟು ಸಂಖ್ಯೆಯ ಸದಸ್ಯರ ತಂಡವನ್ನು ರಚಿಸಲು ನಿರ್ಧರಿಸಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಯಾವ ದೇಶದಲ್ಲಿ ಆರಂಭವಾಗಲಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೆಳಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿ ಸರಿಯಾದ ಹೇಳಿಕೆಯನ್ನು ಗುರುತಿಸಿ ಹೇಳಿಕೆ 1 : ಇನ್ಫೋಸಿಸ್ ಸಹ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ನಂದನ್ ನಿಲೇಕಣಿ ಅವರು ಬಾಂಬೆ ಐಐಟಿಗೆ 315 ಕೋಟಿ ದೇಣಿಗೆ ನೀಡಲಾಗಿದ್ದು, ಈ ಹಿಂದೆ 85 ಕೋಟಿ ದೇಣಿಗೆಯನ್ನೂ ಸೇರಿಸಿದರೆ ಅತಿ ಹೆಚ್ಚು ದೇಣಿಗೆ ನೀಡಿರುವ ಹಳೆಯ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಹೇಳಿಕೆ 2 : ನನಗೆ ಉತ್ತಮ ಜೀವನ ಕೊಟ್ಟ ಸ್ಥಳಕ್ಕೆ ಸಮರ್ಪಿಸುತ್ತಿರುವ ಕೊಡುಗೆ ಹಾಗೂ ನಾಳಿನ ಜಗತ್ತನ್ನು ರೂಪಿಸುವ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಬದ್ಧತೆ ಇದಾಗಿದೆ' ಎಂದು ನಂದನ್ ನಿಲೇಕಣಿ ಅವರು ತಿಳಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(Reserve Bank of India )ದ ಡೆಪ್ಯುಟಿ ಗವರ್ನರ್ ಆಗಿ ಕೇಂದ್ರ ಸರ್ಕಾರ ಯಾರನ್ನು ನೇಮಕ ಮಾಡಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಫಿನ್ಲ್ಯಾಂಡ್ ದೇಶದ ಪ್ರಧಾನ ಮಂತ್ರಿ ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಕರ್ನಾಟಕದ ಯಾವ ದರ್ಜೆಯ ಜನರಿಗೆ 10 ಕೆಜಿ ಅಕ್ಕಿಯನ್ನು ಖಾತರಿಪಡಿಸುವ ‘ಅನ್ನ ಭಾಗ್ಯ’ ಯೋಜನೆಯನ್ನು ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ವರ್ಷದ ದೀರ್ಘ ಹಗಲನ್ನು ಹೊಂದಿರುವ ದಿನ ಯಾವುದು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಯಾವ ಕೇಂದ್ರ ಸಚಿವಾಲಯವು 'ನಿಯತಕಾಲಿಕ ಕಾರ್ಮಿಕ ಬಲದ ಸಮೀಕ್ಷೆಯ ಅಂಕಿಅಂಶಗಳನ್ನು' ಬಿಡುಗಡೆ ಮಾಡುತ್ತದೆ?