ಜುಲೈ 4 ರಂದು ನಡೆಯುವ ಶಾಂಘೈ ಸಹಕಾರ ಒಕ್ಕೂಟ (SCO) ಶೃಂಗಸಭೆಯ ಅಧ್ಯಕ್ಷತೆಯನ್ನು ಯಾರು ವಹಿಸಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಯಾವ ಯಾವ ದೇಶಗಳ ನಡುವಿನ ವ್ಯವಹಾರಗಳನ್ನು ಭಾರತೀಯ ರೂಪಾಯಿಯನ್ನು (INR) ವಸಾಹತು ವಿಧಾನವಾಗಿ ನಡೆಸಬಹುದು ಎಂದು ಘೋಷಿಸಿತು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಕೆಳಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿ ಸರಿಯಾದ ಹೇಳಿಕೆಯನ್ನು ಗುರುತಿಸಿ
ಹೇಳಿಕೆ 1 : 68 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ 12 ಜಿಲ್ಲಾ ಕೇಂದ್ರಗಳಲ್ಲಿ 43 ಟ್ರಾನ್ಸಾಕ್ಷನ್ ಬ್ಯಾಂಕಿಂಗ್ ಹಬ್ಗಳನ್ನು ಉದ್ಘಾಟಿಸಿದೆ.
ಹೇಳಿಕೆ 2 : ಈ ಕೇಂದ್ರಗಳು ಗ್ರಾಹಕರಿಗೆ ಸಮರ್ಥ ಮತ್ತು ತ್ವರಿತ ವಹಿವಾಟು ಬ್ಯಾಂಕಿಂಗ್ ಪರಿಹಾರಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಟೆನಿಸ್ ಆಟಗಾರ ಯೂಕಿ ಭಾಂಬ್ರಿ ಯವರು ಕೆಳಗಿನವುಗಳಲ್ಲಿ ಯಾವ ಪ್ರಶಸ್ತಿ ದೊರೆಕಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೆಳಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿ ಸರಿಯಾದ ಹೇಳಿಕೆಯನ್ನು ಗುರುತಿಸಿ.
ಹೇಳಿಕೆ 1 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ 2015 ರ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಹೇಳಿಕೆ 2 : ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಜಿಯೊ ಕಂಪನಿ ಸಂಸ್ಥಾಪಕರು ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
132 ನೇ ಆವೃತ್ತಿಯ ಡ್ಯುರಾಂಡ್ ಕಪ್, ಭಾರತದ ಅತ್ಯಂತ ಹಳೆಯ ಫುಟ್ಬಾಲ್ ಪಂದ್ಯಾವಳಿಯು ಭಾರತದ ಯಾವ ನಗರದಲ್ಲಿ ಆಯೋಜಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ ಕೆಳಗಿನವುಗಳಲ್ಲಿ ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ ಯಾವುದಾಗಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಕಿರಿಯಾಕೋಸ್ ಮಿತ್ಸೋಟಕಿ ಯಾವ ದೇಶದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
‘WCC ಯ ಜಾಗತಿಕ ಸ್ಪರ್ಧಾತ್ಮಕತೆ ಸೂಚ್ಯಂಕ’ದಲ್ಲಿ ಭಾರತವು ಯಾವ ಶ್ರೇಣಿಯನ್ನು ಹೊಂದಿದೆ?