ಇತ್ತೀಚಿಗೆ ನಡೆದ ವಿಂಬಲ್ಡನ್ ಫೈನಲ್ ನ ಟೆನಿಸ್ ಪಂದ್ಯದಲ್ಲಿ ಯಾರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಕೆಳಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿ ಸರಿಯಾದ ಹೇಳಿಕೆಯನ್ನು ಗುರುತಿಸಿ.
ಹೇಳಿಕೆ 1 : ಭಾರತ ಮತ್ತು ಮಂಗೋಲಿಯಾ ಸೇನಾ ಪಡೆಗಳು ಉಲನ್ಬಾತಾರ್ನಲ್ಲಿ ಜುಲೈ 19 ರಿಂದ 31ರವರೆಗೆ 20ನೇ ಆವೃತ್ತಿಯ ದ್ವಿಪಕ್ಷೀಯ ಮಿಲಿಟರಿ ತಾಲೀಮು ನಡೆಸಲಿದೆ ಎಂದು ಭದ್ರತಾ ಸಚಿವಾಲಯ ತಿಳಿಸಿದೆ.
ಹೇಳಿಕೆ 2 : ಈ ಬಾರಿಯ ಸಮರಾಭ್ಯಾಸಕ್ಕೆ 'ನೋಮ್ಯಾಡಿಕ್ ಎಲಿಫೆಂಟ್ -23'(Nomadic Elephant -23)ಎಂದು ನಾಮಕರಣ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ನಡೆದ ಪ್ಯಾರಾ ಅಥ್ಲೆಟಿಕ್ಸ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಪಡೆದುಕೊಂಡ ವ್ಯೆಕ್ತಿ ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಟೆಲಿಕಾಂ ಸೆಕ್ಟರ್ ಸ್ಕಿಲ್ ಕೌನ್ಸಿಲ್ (TSSC) ಮತ್ತು ಕೌಶಲ್ಯ-ದಿ ಸ್ಕಿಲ್ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಯಾವ ಕಂಪನಿಯು 5G ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಹಿರಿಯ ಕಮ್ಯುನಿಸ್ಟ್ ನಾಯಕ ಎನ್.ಶಂಕರಯ್ಯ ಅವರಿಗೆ ಕೆಳಗಿನ ಯಾವ ಪ್ರಶಸ್ತಿ ದೊರೆಕಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
NITI ಆಯೋಗ ರಫ್ತು ಸಿದ್ಧತೆ ಸೂಚ್ಯಂಕ 2022 ರ ಮೂರನೇ ಆವೃತ್ತಿಯಲ್ಲಿ ಯಾವ ರಾಜ್ಯವು ಅಗ್ರಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಜುಲೈ 20 ಮತ್ತು 21 ರಂದು ಭಾರತದ ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯು ಕೆಳಗಿನ ಯಾವ ವಿಷಯಕ್ಕೆ ಸಂಬಂಧಿಸಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ ಕೆಳಗಿನವುಗಳಲ್ಲಿ ವಾಣಿಜ್ಯ ಬೆಳೆ ಯಾವುದು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದಲ್ಲಿ ಸ್ಥಾಪನೆಯಾದ ಮೊದಲ ಹೈ ಕೋರ್ಟ್ ಯಾವುದು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದಲ್ಲಿ ಮೊದಲ ಡಬಲ್ ಡೆಕ್ಕರ್ ಪ್ಲೈ ಓವರ್ ಎಲ್ಲಿ ಆರಂಭಿಸಲಾಗಿದೆ ?