ʻಐಸಿಸಿ ವಿಶ್ವಕಪ್ 2023ʼ ರ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಯಾವ ನಟನನ್ನು ನೇಮಕ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಆತಿಥ್ಯಅನ್ನು ಯಾವ ದೇಶ ವಹಿಸಲಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತೀಯ ಕೋಸ್ಟ್ ಗಾರ್ಡ್ ನ 25ನೇ ಮಹಾನಿರ್ದೇಶಕರಾಗಿ ಯಾರನ್ನು ನೇಮಕ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಯಾವ ದೇಶವು ಜಾಗತಿಕ ಆಹಾರ ನಿಯಂತ್ರಕರ ಶೃಂಗಸಭೆ 2023 ಅನ್ನು ಆಯೋಜಿಸುತ್ತಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತೀಚಿಗೆ ಯಾವ ರಾಜ್ಯ ಸರಕಾರವು 'ಗೃಹ ಲಕ್ಷ್ಮಿ' ಯೋಜನೆಯನ್ನು ಪ್ರಾರಂಭಿಸಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಿಂದ 2023 ನೇ ಸಾಲಿನ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಯಾರಿಗೆ ನೀಡಿ ಗೌರವಿಸಲಾಯಿತು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚೆಗೆ ಯಾವ ದೇಶವು ವಿಶ್ವದ ಮೊದಲ ಮೀಥೇನ್-ಚಾಲಿತ ರಾಕೆಟ್ ಅನ್ನು ಉಡಾವಣೆ ಮಾಡಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಭಾರತದಿಂದ ರಫ್ತಾಗುವ ಯಾವ ಧಾನ್ಯದ ರಪ್ತನ್ನು ಕೇಂದ್ರ ಸರ್ಕಾರವು ನಿಷೇಧಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ NITI ಆಯೋಗ್ನ ಅಟಲ್ ಇನ್ನೋವೇಶನ್ ಮಿಷನ್ನ ಸಹಯೋಗದೊಂದಿಗೆ ಯಾವ ರಾಜ್ಯದಲ್ಲಿ ಮೊದಲ PPP (ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಾದರಿ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಸ್ಥಾಪಿಸಿತು.
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಮುಂಗಡ ದೃಢೀಕರಣ ಯೋಜನೆಯನ್ನು ಯಾವ ಸಂಸ್ಥೆಯಿಂದ ಜಾರಿಗೊಳಿಸಲಾಗಿದೆ ?