ಪ್ರಸ್ತುತ ಟ್ವಿಟರ್ ನ ಸಿಇಒ ಆಗಿ ಯಾರು ಕಾರ್ಯ ನಿರ್ವಹಿಸುತ್ತಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
Twitter ತನ್ನ ಬ್ರ್ಯಾಂಡಿಂಗ್ನಲ್ಲಿ ಮಾಡಿದ ಇತ್ತೀಚಿನ ಬದಲಾವಣೆ ಏನು?
ವಿವರಣೆ / Explanation:
ಪ್ರಶ್ನೆ 3 / Question 31 Mark
2020ರ ಅಂತರರಾಷ್ಟ್ರೀಯ ರಸ್ತೆ ಒಕ್ಕೂಟದ ಅಂಕಿ ಅಂಶಗಳ ಆಧಾರದಲ್ಲಿ ಸಿದ್ಧಪಡಿಸಲಾದ ರೋಡ್ ಟ್ರಾನ್ಸ್ ಪೋರ್ಟ್ ಈಯರ್ ಬುಕ್ ನ ವರದಿಯ ಪ್ರಕಾರ ವಿಶ್ವದಲ್ಲೇ ಗರಿಷ್ಠ ನೋಂದಾಯಿತ ದ್ವಿಚಕ್ರ ವಾಹನಗಳನ್ನು ಹೊಂದಿರುವ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಕೇಂದ್ರ ಸರ್ಕಾರ ಎಷ್ಟು ಹೊಸ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ನಿರ್ಧಾರವನ್ನು ಅನುಮೋದಿಸಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
2020ರ ರೋಡ್ ಟ್ರಾನ್ಸ್ ಪೋರ್ಟ್ ಈಯರ್ ಬುಕ್ ನ ವರದಿಯ ಪ್ರಕಾರ ವಿಶ್ವದಲ್ಲೇ ಅತಿ ಹೆಚ್ಚು ಪ್ರಯಾಣಿಕರ ಕಾರುಗಳನ್ನು ಹೊಂದಿರುವ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಜುಲೈ 30 ರಂದು ಯಾವ ಬಾಹ್ಯಾಕಾಶ ಕೇಂದ್ರದಿಂದ ಆರು ಸಹ-ಪ್ರಯಾಣಿಕ ಉಪಗ್ರಹಗಳೊಂದಿಗೆ ಸಿಂಗಾಪುರದ DS-SAR ಉಪಗ್ರಹ ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಅನ್ನು ಉಡಾವಣೆ ಮಾಡಲಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
2024ರ 69ನೇ ಆವೃತ್ತಿಯ ಫಿಲ್ಮ್ಫೇರ್ ಪ್ರಶಸ್ತಿಗಳ ಸಮಾರಂಭವನ್ನು ಯಾವ ರಾಜ್ಯದಲ್ಲಿ ಆಯೋಜಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ವರದಿಯ ಪ್ರಕಾರ ಭಾರತದ ಎಷ್ಟು ರಾಜ್ಯಗಳ ಲಿಂಗಾನುಪಾತದಲ್ಲಿ ಕುಸಿತ ಕಂಡುಬಂದಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
2023 ರ ವಿಶ್ವ ಅಕ್ವಾಟಿಕ್ಸ್ ಚಾಂಪಿಯನ್ ಶಿಪ್ ಜುಲೈ 14 ರಿಂದ 30 ರವರೆಗೆ ಯಾವ ದೇಶದಲ್ಲಿ ನಡೆಯಲಿವೆ?