2024ರ ಟಿ20 ವಿಶ್ವಕಪ್ಗೆ ತಯಾರಿ ನಡೆಸಿರುವ ಆಸ್ಟ್ರೇಲಿಯಾ ತಂಡದ ನೂತನ ನಾಯಕರಾಗಿ ಯಾರನ್ನು ಆಯ್ಕೆ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
2023ರ ಟಿ20 ವಿಶ್ವಕಪ್ ಚಾಂಪಿಯನ್ ತಂಡ ಯಾವುದು ?
ವಿವರಣೆ / Explanation:
ಪ್ರಶ್ನೆ 3 / Question 31 Mark
2023ರ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ ಶಿಪ್ ಜರ್ಮನಿಯ ಬರ್ಲಿನ್ ನಲ್ಲಿ ನಡೆಯಿತು, ಈ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ ಶಿಪ್ ನಲ್ಲಿ ಭಾರತ ಒಟ್ಟು ಎಷ್ಟು ಪದಕಗಳನ್ನು ಗೆದ್ದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ ____________ರಲ್ಲಿ ಆರಂಭವಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
2024 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಅಂಗಾಂಗ ದಾನದಲ್ಲಿ 2023ರ ಅತ್ಯುತ್ತಮ ರಾಜ್ಯ ಪ್ರಶಸ್ತಿಯನ್ನು ಯಾವ ರಾಜ್ಯ ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ ಶಿಪ್ ನಲ್ಲಿ ಭಾರತ ಪುರುಷರ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಬಿಲ್ಲುಗಾರಿಕೆ ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಲೋಕಸಭೆಯ ಸದಸ್ಯತ್ವವನ್ನು ಮರಳಿ ಪಡೆದ ಕಾಂಗ್ರೆಸ್ ನಾಯಕ ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರಸ್ತತ ರಾಜಸ್ಥಾನದಲ್ಲಿರುವ ಜಿಲ್ಲೆಗಳ ಸಂಖ್ಯೆ ಎಷ್ಟು ?
ವಿವರಣೆ / Explanation:
ಪ್ರಶ್ನೆ 10 / Question 101 Mark
2023 ರ ವಿಶ್ವ ಆರ್ಚರಿ ಚಾಂಪಿಯನ್ಶಿಪ್ನಲ್ಲಿ ಭಾರತವು 3 ಚಿನ್ನದ ಪದಕ ಮತ್ತು 1 ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಈ ಚಾಂಪಿಯನ್ಶಿಪ್ ಯಾವ ನಗರದಲ್ಲಿ ನಡೆಯಿತು?