ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(DCGI)ದಿಂದ ಮಾನವ ಪ್ರಯೋಗಕ್ಕೆ ಅನುಮತಿ ಪಡೆದ ಕೋರೋಣ ಲಸಿಕೆ ಕೋವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ ಭಾರತೀಯ ಸಂಸ್ಥೆ ಯಾವುದು?
ವಿವರಣೆ / Explanation:
ಪ್ರಶ್ನೆ 2 / Question 21 Mark
Covid 19 ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ಲಾಸ್ಮಾ ಬ್ಯಾಂಕ್ ಆರಂಭಿಸಿದ ರಾಜ್ಯ ಯಾವುದು ?
ವಿವರಣೆ / Explanation:
ಪ್ರಶ್ನೆ 3 / Question 31 Mark
2020 ವರ್ಷದ ಏಪ್ರಿಲ್ ನಿಂದ ನವೆಂಬರ್ ವರೆಗಿನ 08 ತಿಂಗಳ ಅವಧಿಯಲ್ಲಿ ಯಾವ ಯೋಜನೆ ಅಡಿಯಲ್ಲಿ ಅಂದಾಜು 1,48,938 ಕೋಟಿ ರೂಗಳ ಆಹಾರ ಧಾನ್ಯ ವಿತರಿಸಲು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಹಣಕಾಸು ಕಾಯಿದೆ 2019ರ ಮೂಲಕ 1899ರ ಭಾರತೀಯ ಅಂಚೆ ಚೀಟಿ ಕಾಯ್ದೆಯನ್ನು ತಿದ್ದುಪಡಿಗೆ ತರಲಾಗಿದ್ದು ಇದು 2020 ಯಾವ ದಿನಾಂಕದಿಂದ ಜಾರಿಗೆ ಬರಲಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದ ಹೆಸರಾಂತ ವೈದ್ಯರಾದ ಡಾಕ್ಟರ್ ಬಿಧಾನ್ ಚಂದ್ರ ರಾಯ್ ಅವರ ಜನ್ಮದಿನವನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಯಾವ ವರ್ಷದಿಂದ ಆಚರಿಸಲಾಗುತ್ತಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
2020 ರ ರಾಷ್ಟ್ರೀಯ ವೈದ್ಯರ ದಿನದ ಘೋಷ ವಾಕ್ಯ ವೇನು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಕ್ವಾರ್ಟ್ರ್ಸೈಟ್ ---- ರಿಂದ ರೂಪಾಂತರಗೊಳ್ಳುತ್ತದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಆಲಮಟ್ಟಿ ಆಣೆಕಟ್ಟನ್ನು ---- ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ.