Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 09-08-2023
09 ಆಗಸ್ಟ್ 2023 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ ಯಾವ ಭಾರತೀಯ ಮೂಲದ ಅಮೆರಿಕನ್ ಟೆಸ್ಲಾದ ಹೊಸ ಮುಖ್ಯ ಹಣಕಾಸು ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ?
A
ದೀಪಕ್ ಅಹುಜಾ
B
ವೈಭವ್ ತನೇಜಾ
C
ದಿಲ್ಜಿತ್ ಸಿಂಗ್
D
ಅರುಣ್ ಸಿನ್ಹಾ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಕಾಂಬೋಡಿಯಾದ ನೂತನ ಪ್ರಧಾನ ಮಂತ್ರಿಯಾಗಿ ಯಾರು ನೇಮಕಗೊಂಡಿದ್ದಾರೆ ?
A
ಹನ್ ಮಾನೆಟ್
B
ನೊರೊಡೊಮ್ ಸಿಹಾಮೊನಿ
C
ಲೂಯಿಜ್ ಇನಾಸಿಯೊ ಲುಲಾ
D
ಹನ್ ಸೇನ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
2024 ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮುಖ್ಯ ಕೋಚ್ ಆಗಿ ಯಾರನ್ನು ನೇಮಕ ಮಾಡಲಾಗಿದೆ.
A
ಆಂಡಿ ಫ್ಲವರ್
B
ಮೈಕ್ ಹೇಸನ್
C
ಬ್ರಿಯಾನ್ ಲಾರಾ
D
ಡೇನಿಯಲ್ ವೆಟ್ಟೋರಿ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಈ ಕೆಳಗಿನ __________ ರಾಜ್ಯವು ಕೆಎಸ್ಆರ್ಟಿಸಿ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆ ಯಾಗಿದೆ.
A
ಕೇರಳ
B
ಕರ್ನಾಟಕ
C
ತಮಿಳುನಾಡು
D
ಆಂಧ್ರಪ್ರದೇಶ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಪ್ರತಿ ವರ್ಷ ವಿಶ್ವಸಂಸ್ಥೆಯ (UN) ವಿಶ್ವ ಸ್ಥಳೀಯ ಜನರ ಅಂತರರಾಷ್ಟ್ರೀಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಅಗಸ್ಟ್ 20
B
ಅಗಸ್ಟ್ 9
C
ಅಗಸ್ಟ್ 8
D
ಅಗಸ್ಟ್ 19
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ನಿಧನರಾದ ಆಸ್ಕರ್ ವಿಜೇತ ವಿಲಿಯಂ ಫ್ರೀಡ್ಕಿನ್ ಯಾವ ದೇಶದವರು ?
A
ರಷ್ಯಾ
B
ಅಮೆರಿಕ
C
ಜಪಾನ
D
ಇರಾನ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯ (CBIC) ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ.
A
ಯಾರು ಅಲ್ಲ
B
ಸುರ್ಜಿತ್ ಭುಜಬಲ್
C
ಸಂಜಯ್ ಕುಮಾರ್ ಅಗರ್ವಾಲ್
D
ವಿವೇಕ್ ಜೋಹ್ರಿ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಬಿಡಬ್ಲ್ಯುಎಫ್(BWF) ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಎಷ್ಟನೇ ಸ್ಥಾನದಲ್ಲಿದ್ದಾರೆ?
A
15ನೇ ಸ್ಥಾನ
B
2ನೇ ಸ್ಥಾನ
C
12ನೇ ಸ್ಥಾನ
D
5ನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚೆಗೆ ಯಾವ ಕೇಂದ್ರ ಸಚಿವಾಲಯವು 'ಆಯುಷ್ ವೀಸಾ' ಎಂಬ ಹೆಸರಿನ ಹೊಸ ವೀಸಾ ವರ್ಗವನ್ನು ಪರಿಚಯಿಸಿದೆ?
A
ವಿದೇಶಾಂಗ ವ್ಯವಹಾರಗಳ ಸಚಿವಾಲಯ
B
ಆಯುಷ್ ಸಚಿವಾಲಯ
C
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
D
ಗೃಹ ವ್ಯವಹಾರಗಳ ಸಚಿವಾಲಯ
ವಿವರಣೆ / Explanation:
ಪ್ರಶ್ನೆ 10 / Question 10
1 Mark
2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕ ಕೆಎಸ್ಆರ್ಟಿಸಿಗೆ ಆಗಸ್ಟ್ 17ರಂದು ಯಾವ ದೇಶದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ?
A
ಸಿಂಗಪುರ
B
ಥೈಲ್ಯಾಂಡ್
C
ಫಿಲಿಪೈನ್ಸ್
D
ಮಲೇಷ್ಯಾ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers