ಭಾರತದ ಮಾಜಿ ಆಟಗಾರ ಮೊಹಮ್ಮದ್ ಹಬೀಬ್ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಎಷ್ಟನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶ್ವಕರ್ಮ ಯೋಜನೆಯನ್ನು ಘೋಷಣೆ ಮಾಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
2023 ರ ಸ್ವಾತಂತ್ರ್ಯ ದಿನಾಚರಣೆ ಪ್ರಧಾನಿ ಮೋದಿಯವರ ಭಾಷಣ ಕುರಿತು ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು (ಆಗಸ್ಟ್ 15 2023) 10 ನೇ ಸ್ವಾತಂತ್ರ್ಯ ದಿನದ ಭಾಷಣವಾಗಿದೆ, ಮೋದಿಯವರು ಕೆಂಪು ಕೋಟೆಯಲ್ಲಿ ಸತತವಾಗಿ 90 ನಿಮಿಷಗಳ ಕಾಲ ಭಾಷಣವನ್ನು ಮಾಡಿದ್ದಾರೆ.
2) ವಿಶ್ವಕರ್ಮ ಯೋಜನೆ ಆರಂಭಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದರು.
3) 2023 ರ ಸ್ವಾತಂತ್ರ್ಯ ದಿನಾಚರಣೆ ಪ್ರಧಾನಿ ಮೋದಿಯವರು ಭಾಷಣವನ್ನು ಗುಜರಾತನಲ್ಲಿ ಮಾಡಿದ್ದಾರೆ.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 4 / Question 41 Mark
ವಿಶ್ವದಲ್ಲೇ ಮೊಬೈಲ್ ಉತ್ಪಾದನೆಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಟ್ರೀ ಪ್ಲಾಂಟೇಶನ್ ಅಭಿಯಾನ-2023 ಅಡಿಯಲ್ಲಿ 5 ಕೋಟಿ ಸಸಿಗಳನ್ನು ನೆಡುವ ಭವ್ಯ ಪ್ರಯತ್ನವನ್ನು ಯಾವ ರಾಜ್ಯ ಸರಕಾರ ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಆಯುಷ್ ಸಚಿವಾಲಯವು ಯಾವ ರಾಜ್ಯದಲ್ಲಿ ಆಗಸ್ಟ್ 17 ರಿಂದ 19 ರವರೆಗೆ ಮೊದಲ ಬಾರಿಗೆ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆಯನ್ನು ಆಯೋಜಿಸಲಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಕೇಂದ್ರ ಸರ್ಕಾರ "ದೀನ್ ದಯಾಳ್ ಸ್ಪರ್ಶ ಯೋಜನೆ"ಯು ಈ ಕೆಳಗಿನ ಯಾರಿಗೆ ಸಂಬಂಧಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಭಾರತ ದೇಶವು ವೈದ್ಯಕೀಯ ಉತ್ಪನ್ನಗಳ ನಿಯಂತ್ರಣಕ್ಕಾಗಿ ಯಾವ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದ ದಶವಾರ್ಷಿಕ ಜನಗಣತಿಯನ್ನು ನಡೆಸುವ ಜವಾಬ್ದಾರಿಯನ್ನು ಯಾವ ಸಚಿವಾಲಯಕ್ಕೆ ವಹಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ದೇಶದಲ್ಲಿ ಮೊದಲ ಬಾರಿಗೆ ಸಸ್ಯಾಹಾರಿ ಡೈನೋಸಾರ್ ಜಾತಿಯ'ಗೊಂಕೋಕೆನ್ ನ್ಯಾನೊಯಿ'(Gonkoken nanoi) ಅವಶೇಷಗಳು ಕಂಡುಬಂದಿವೆ?