ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿಯಾದ ಕಾಗೋಡು ತಿಮ್ಮಪ ರವರು ಇತ್ತೀಚಿಗೆ ಯಾವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ವಿಶ್ವ ಅಥ್ಲೆಟಿಕ್ಸ್ನ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿನ ಇಂಡೀಡ್ ವರದಿಯ ಪ್ರಕಾರ ಉದ್ಯೋಗ ಸೃಷ್ಟಿಯಲ್ಲಿ ಯಾವ ನಗರ ಮೊದಲ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಕೇಂದ್ರ ಸರ್ಕಾರವು ಆಗಸ್ಟ್ 17 ರಂದು ಪ್ರಾರಂಭಿಸಿರುವ 'ಫ್ಲಡ್ ವಾಚ್' ಅಪ್ಲಿಕೇಶನ್ ಯಾವುದಕ್ಕೆ ಸಂಬಂಧಿಸಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಭಾರತಕ್ಕೆ ಭೇಟಿ ನೀಡಿರುವ ನಥಾನಿಯೆಲ್ ಸಿ.ಫಿಕ್ ಇವರು ಯಾವ ದೇಶದ ರಾಯಭಾರಿಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
2023 ನೇ ಸಾಲಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪರಿಸರ ಕಾರ್ಯಕರ್ತರಿಗೆ ನೀಡಲಾಗುವ ಯಂಗ್ ಇಕೊ- ಹಿರೋ ಪ್ರಶಸ್ತಿಗೆ ಭಾರತದಿಂದ ಒಟ್ಟು ಎಷ್ಟು ಜನ ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಕೇಂದ್ರ ಸರ್ಕಾರವು ‘ಲಖಪತಿ ದೀದಿ’ ಯೋಜನೆಯನ್ನುಆರಂಭಿಸಿದ್ದು,ಈ ಯೋಜನೆಯು ಕೆಳಗಿನ ಯಾವುದಕ್ಕೆ ಸಂಬಂಧಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ವಿಶ್ವಸಂಸ್ಥೆಯ ಮುಖ್ಯಸ್ಥರು ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಸರ್ಕಾರಿ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಸಬಲೀಕರಣವನ್ನು ಉತ್ತೇಜಿಸಲು ಯಾವ ರಾಜ್ಯ ಸರ್ಕಾರವು "ಗ್ರಾಮೀಣ ಮಿತ್ರ" ಯೋಜನೆಯನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಜಿ20 ಚಲನಚಿತ್ರೋತ್ಸವವನ್ನು ಯಾವ ನಗರದಲ್ಲಿ ಆಯೋಜಿಸಲಾಗಿದೆ?