ಅಮೆರಿಕ ಮೂಲದ ಸಂಸ್ಥೆಯಾದ ಕಾರ್ಲೈಲ್ ಗ್ರೂಪ್ ಇತ್ತೀಚೆಗೆ ಯಾವ ಭಾರತೀಯ ಟೆಲಿಕಾಂ ಸಂಸ್ಥೆಯಲ್ಲಿ ಹೂಡಿಕೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತೀಯ ಸೇನೆಯ ಬಲವನ್ನು ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರವು ಯಾವ ದೇಶದಿಂದ 33 ಫೈಟರ್ ಜೆಟ್ ವಿಮಾನಗಳನ್ನು ಖರೀದಿಸಲು ನಿರ್ಣಯಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಅಮೆರಿಕ ಮೂಲದ ಟೆಕ್ನಾಲಜಿ ಕಂಪನಿಯಾದ ಇಂಟೆಲ್ ಇತ್ತೀಚೆಗೆ ಯಾವ ಭಾರತೀಯ ಸಂಸ್ಥೆಯಲ್ಲಿ ಹೂಡಿಕೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ರಷ್ಯಾ ರಾಷ್ಟ್ರದ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಹೈದರಾಬಾದ್ ಮೂಲದ ಲಸಿಕೆ ತಯಾರಿಕಾ ಕಂಪೆನಿ "ಭಾರತ್ ಬಯೋಟೆಕ್" ನಿಂದ ಅಭಿವೃದ್ಧಿಪಡಿಸಲಾದ ಕಾವ್ಯಾಕ್ಸಿನ್(Covaxin) ಲಸಿಕೆಯನ್ನು ಯಾವ ದಿನಾಂಕದಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತದ ಗ್ರ್ಯಾಂಡ್ ಓಲ್ಡ್ ಮ್ಯಾನ್ ಎಂದು ಪ್ರಸಿದ್ಧಿ ಪಡೆದವರು ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ತುಘಲಕ್ ನಾಮ ಬರೆದವರು
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತದ ಕೃಷಿ ಸಂಶೋಧನಾ ಸಂಸ್ಥೆ ಎಲ್ಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಬಲ್ಲವರ ಆಳ್ವಿಕೆಯಲ್ಲಿ ಸುಪ್ರಸಿದ್ಧವಾದ ವಿದ್ಯಾ ಕೇಂದ್ರ ಯಾವುದಾಗಿತ್ತು?