ಇತ್ತೀಚಿಗೆ ಯಾವ ರಾಜ್ಯ ಸರಕಾರವು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಮುಖ್ಯ ಮಂತ್ರಿ ಮೇಧಾಬಿ ಛತ್ರ ಪ್ರೋತ್ಸಾಹನ್ ಯೋಜನೆಯನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಯಾವ ದೇಶದ ಮಿತ್ಸುಬಿಷಿ ಹೆವಿ ಇಂಡಸ್ಟ್ರೀಸ್ ಸೆ.7 ಬೆಳಿಗ್ಗೆ ಚಂದ್ರನ ಲ್ಯಾಂಡರ್ ಅನ್ನು ಹೊತ್ತೊಯ್ಯುವ ತನ್ನ H-IIA ರಾಕೆಟ್ ಅನ್ನು ಉಡಾವಣೆ ಮಾಡಲಿದೆ ಎಂದು ದೃಢಪಡಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ರಾಜ್ಯ ಸರಕಾರವು ಕಕ್ರಾಪರ್ ಅಣು ವಿದ್ಯುತ್ ಯೋಜನೆಯಡಿ (KAPP) ದೇಶದ ಮೊದಲ ದೇಶೀಯ 700 ಮೆಗಾವ್ಯಾಟ್ ವಿದ್ಯುತ್ ನ್ಯೂಕ್ಲಿಯರ್ ಪವರ್ ಪ್ಲಾಂಟ್ ಕಾರ್ಯಾಚರಣೆ ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಾವರಣಗೊಳಿಸಿದ ಮಹಾತ್ಮ ಗಾಂಧಿಯವರ 12 ಅಡಿ ಪ್ರತಿಮೆಯನ್ನು ಎಲ್ಲಿ ನಿರ್ಮಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ನಿಧನರಾದ ಚಂದ್ರಯಾನ-3 ರ ಕ್ಷಣಗಣನೆಗೆ ಧ್ವನಿ ನೀಡಿದ ವಿಜ್ಞಾನಿ ಯಾರು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೋಟಕ್ ಮಹೀಂದ್ರಾ ಬ್ಯಾಂಕ್ನ ಹಂಗಾಮಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ಯಾರನ್ನು ಅವರನ್ನು ನೇಮಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಈಶಾನ್ಯ ಪ್ರದೇಶದಲ್ಲಿ ಆಧಾರ್ ಲಿಂಕ್ಡ್ ಜನನ ನೋಂದಣಿಯನ್ನು ಯಾವ ರಾಜ್ಯವು ಮೊದಲ ಪ್ರಾರಂಭಿಸಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರತಿವರ್ಷ ರಾಷ್ಟ್ರೀಯ ಶಿಕ್ಷಕರ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
2023 ರ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಯಾವ ಭಾರತೀಯರು ಗೆದ್ದಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ವಿಶ್ವದ ಮೊದಲ ಆರೋಗ್ಯ ಮೈತ್ರಿ ಕ್ಯೂಬ್ ಆಸ್ಪತ್ರೆಯನ್ನು ನಿರ್ಮಿಸಿದ ದೇಶ ಯಾವುದು ?