ಪ್ರಸ್ತುತ ಕೇಂದ್ರ ರೈಲ್ವೆಯ ಪ್ರಧಾನ ಮುಖ್ಯ ಕಾರ್ಯಾಚರಣೆ ವ್ಯವಸ್ಥಾಪಕರಾಗಿ ಯಾರು ಅಧಿಕಾರ ವಹಿಸಿಕೊಂಡರು.
ವಿವರಣೆ / Explanation:
ಪ್ರಶ್ನೆ 2 / Question 21 Mark
2023 ಅಕ್ಟೋಬರ್ 05ರಿಂದ ಯಾವ ದೇಶದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ 15 ಆಟಗಾರರನ್ನೊಳಗೊಂಡ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಯಾರಾಗಿದ್ದರೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2023 ಸೆಪ್ಟೆಂಬರ್ 06 ರಂದು ಏಕದಿನ ಬ್ಯಾಟರ್ ಗಳ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಸ್ಟಾರ್ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರು 750 ಅಂಕಗಳೊಂದಿಗೆ ಎಷ್ಟನೇ ಸ್ಥಾನದಲ್ಲಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಸೆ.6 ರಂದು ಬಿಡುಗಡೆ ಮಾಡಲಾದ ಏಕದಿನ ಬ್ಯಾಟರ್ ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಯಾವ ದೇಶದ ಆಟಗಾರ ಅಗ್ರಸ್ಥಾನದಲ್ಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಆಲ್ಕೋಹಾಲ್ ಉತ್ಪನ್ನಗಳ ಮೇಲೆ ಕಡ್ಡಾಯ ಆರೋಗ್ಯ ಸಲಹೆಗಳನ್ನು ಜಾರಿಗೊಳಿಸಿದ ಮೊದಲ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರತಿವರ್ಷ ಅಂತರಾಷ್ಟ್ರೀಯ ಪೊಲೀಸ್ ಸಹಕಾರ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ವಿಶ್ವ ಪರಂಪರೆಯ ತಾಣವಾದ ಸಾಂಚಿ ಭಾರತದ ಮೊದಲ ಸೌರ ನಗರವಾಗಿದೆ. ಇದು ಭಾರತದ ಯಾವ ರಾಜ್ಯದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದ ಯಾವ ನಗರವು 'ಅಂತರರಾಷ್ಟ್ರೀಯ ಏರೋಸ್ಪೇಸ್ ಕಾನ್ಫರೆನ್ಸ್' ಅನ್ನು ಆಯೋಜಿಸುತ್ತದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಯಾವ ಭಾರತೀಯ ಬ್ಯಾಂಕ್ನೊಂದಿಗೆ ಪ್ರಾಯೋಜಕತ್ವದ ಒಪ್ಪಂದಕ್ಕೆ ಸಹಿ ಹಾಕಿದೆ?