ಇತ್ತೀಚಿಗೆ US ಸರ್ಕಾರವು DEEP VZN ಪ್ರೋಗ್ರಾಂವನ್ನು ಯಾವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಶನ್ನ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿನ ವೈಜ್ಞಾನಿಕ ಅಧ್ಯಯನದ ವರದಿಯ ಪ್ರಕಾರ ಯಾವ ಖಂಡವು ಪ್ರಪಂಚದ ಉಳಿದ ಭಾಗಗಳಿಗಿಂತ ಸುಮಾರು ಎರಡು ಪಟ್ಟು ಹೆಚ್ಚು ತಾಪಮಾನವನ್ನು ಹೊಂದುತ್ತಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಮೊಟ್ಟಮೊದಲ ಬಾರಿಗೆ (ಸೆಪ್ಟೆಂಬರ್ 9 ಮತ್ತು 10) ರಾಷ್ಟ್ರ ರಾಜಧಾನಿ ದಿಲ್ಲಿಯ ಯಾವ ಮೈದಾನದಲ್ಲಿ ಜಿ-20 ಶೃಂಗಸಭೆ ನಡೆದಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಡಿಸೆಂಬರ್ 2023 ರಲ್ಲಿ 71ನೇ ವಿಶ್ವ ಸುಂದರಿ ಸ್ಪರ್ಧೆಯು ಭಾರತದ ____________ದಲ್ಲಿ ನಡೆಯಲಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಛತ್ರಪತಿ ಶಿವಾಜಿ ಬಳಸಿದ್ದ ಅಪರೂಪದ 'ವಾಘ್ ನಖ್' ಡ್ಯಾಗರ್ (ಅಮೂಲ್ಯವಾದ ಕಲಾಕೃತಿ)ಗಳನ್ನು ಯಾವ ದೇಶದಿಂದ ಮರಳಿ ಭಾರತಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಇತ್ತೀಚಿಗೆ ಕೇಂದ್ರ ಸಂಸ್ಕೃತಿ ಸಚಿವಾಲಯವು ತಿಳಿಸಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ಬ್ರಿಟನ್ ಪ್ರಧಾನಿ ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಜಿ-20 ಶೃಂಗ ಸಭೆಯಲ್ಲಿ ಯಾವ ದೇಶದ ಅಧ್ಯಕ್ಷ ಭಾರತದ ಹಸಿರು ಪರಿಸರ ನಿಧಿಗೆ 2 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡುವುದಾಗಿ ಘೋಷಣೆ ಮಾಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
2023ರ ಇಂಡೋನೇಷ್ಯಾ ಮಾಸ್ಟರ್ಸ್ ಟ್ರೋಫಿಯ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಯಾರು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ ವಿಶ್ವ "ವಿಶ್ವ ಪ್ರಥಮ ಚಿಕಿತ್ಸಾ ದಿನ"ವನ್ನು ಯಾವಾಗ ಆಚರಿಸಲಾಗುತ್ತದೆ ?