ಸೆಪ್ಟೆಂಬರ್ 09 ರಂದು ನೆಡೆದ 2023ರ ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಯಾರು ಅಮೆರಿಕ ಓಪನ್ ಕಿರೀಟ್ ವನ್ನು ಮುಡಿಗೇರಿಸಿಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
2024ರ ಜಿ-20 ಶೃಂಗಸಭೆ ಅಧ್ಯಕ್ಷತೆಯನ್ನು ಯಾವ ದೇಶ ಹಸ್ತಾಂತರಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಬ್ರೆಜಿಲ್ ದೇಶದ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರತಿ ವರ್ಷ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತ G20 ಅಡಿಯಲ್ಲಿನ ಉಪಕ್ರಮಗಳ ಕುರಿತು ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1) ಆಹಾರ ಭದ್ರತೆ ಮತ್ತು ಪೋಷಣೆಯ ಮೇಲಿನ ಡೆಕ್ಕನ್ ಉನ್ನತ ಮಟ್ಟದ ತತ್ವಗಳು
2) ರಾಗಿ ಮತ್ತು ಪ್ರಾಚೀನ ಧಾನ್ಯಗಳ ಮೇಲೆ ಕೇಂದ್ರೀಕೃತವಾಗಿರುವ ಅಂತರರಾಷ್ಟ್ರೀಯ ಸಂಶೋಧನೆ
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 6 / Question 61 Mark
ಬ್ಯಾಸ್ಕೆಟ್ಬಾಲ್ ನ 2023 FIBA ವಿಶ್ವಕಪ್ ಅನ್ನು ಯಾವ ದೇಶ ಪಡೆದುಕೊಂಡಿತು.
ವಿವರಣೆ / Explanation:
ಪ್ರಶ್ನೆ 7 / Question 71 Mark
2023 ರ ಸೆಪ್ಟೆಂಬರ್ 10 ರಂದು ಭೂತಾನ್ ನ ಥಿಂಪುವಿನ ಚಾಂಗ್ಲಿಮಿಥಾಂಗ್ ಕ್ರೀಡಾಂಗಣದಲ್ಲಿ ನಡೆದ SAFF U-16 ಚಾಂಪಿಯನ್ ಶಿಪ್ 2023 ರ ಅಂತಿಮ ಪಂದ್ಯದಲ್ಲಿ ಭಾರತವು ಯ್ವ ದೇಶದ ವಿರುದ್ಧ ಚಾಂಪಿಯನ್ ಶಿಪ್ ಪಟ್ಟ ಪಡೆದುಕೊಂಡಿತು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಕೇಂದ್ರ ಪ್ರವಾಸೋದ್ಯಮ ಸಚಿವರು ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಯಾವ ರಾಜ್ಯ ಸರಕಾರವು ಮುಖ್ಯಮಂತ್ರಿ ಅಂತ್ಯೋದಯ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿದ್ದ ಸರ್ಕಾರಿ ವಸತಿ ಯೋಜನೆಯ ಹೆಸರನ್ನು 'ಮುಖ್ಯಮಂತ್ರಿ ಲಾಡ್ಲಿ ಬೆಹನಾ ಆವಾಸ್ ಯೋಜನೆ' ಎಂದು ಬದಲಾಯಿಸಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಸಸ್ಯ ವೈವಿಧ್ಯ ನೋಂದಣಿಯ ಸಂದರ್ಭದಲ್ಲಿ ರೈತರ ಹಕ್ಕುಗಳನ್ನು ಅಳವಡಿಸಿಕೊಂಡ ವಿಶ್ವದ ಮೊದಲ ದೇಶ ಯಾವುದು?