ಭಾರತದ ಮಹಾನ್ ಇಂಜಿನಿಯರ್ ಮತ್ತು ಭಾರತ ರತ್ನ ವಿಶ್ವೇಶ್ವರಯ್ಯ ಜನ್ಮದಿನವನ್ನು ಪ್ರತಿ ವರ್ಷ ಇಂಜಿನಿಯರ್ ದಿನ ಎಂದು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ 12ನೇ ವಿಶ್ವ ಹಿಂದಿ ಸಮ್ಮೇಳನ ಯಾವ ದೇಶದಲ್ಲಿ ನಡೆಯಿತು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇಂಗ್ಲಿಷ್ ಕಾಲುವೆ ಯಾವ ರಾಷ್ಟ್ರಗಳ ಮಧ್ಯದಲ್ಲಿ ಕಂಡು ಬರುತ್ತದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿ ರಸ್ತೆ ಸಂಸ್ಥೆ(ಬಿಆರ್ ಒ)ಯ 2,941 ಕೋಟಿ ರೂ. ವೆಚ್ಚದ _______________ಮೂಲಸೌಕರ್ಯ ಯೋಜನೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದರು.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚೆಗೆ ನಡೆದ 'ರಾಷ್ಟ್ರೀಯ ವೀಲ್ಚೇರ್ ರಗ್ಬಿ ಚಾಂಪಿಯನ್ಶಿಪ್ 2023' ಪ್ರಶಸ್ತಿಯನ್ನು ಯಾವ ರಾಜ್ಯ ಗೆದ್ದುಕೊಂಡಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ವರುಣ ಇದು ಯಾವ ಯಾವ ದೇಶಗಳ ನೌಕಾಪಡೆಗಳ ನಡುವಿನ ದ್ವಿಪಕ್ಷೀಯ ಸಮರಾಭ್ಯಾಸವಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
G20 ನ ಖಾಯಂ ಸದಸ್ಯರಾಗಿ ಇತ್ತೀಚೆಗೆ ಯಾವ ದೇಶ ಅನ್ನು ಸೇರಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಮೋಹಿತ್ ಕುಮಾರ್ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ರಾಷ್ಟ್ರೀಯ ಸಬ್ ಜೂನಿಯರ್ ಮತ್ತು ಜೂನಿಯರ್ ಈಜು ಚಾಂಪಿಯನ್ ಶಿಪ್ ಎಲ್ಲಿ ನಡೆಯಿತು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ವಿಶ್ವ ಬಾಲ ಕಾರ್ಮಿಕ ವಿರೋಧ ದಿನವಾಗಿ ಯಾವ ದಿನವನ್ನು ಆಚರಿಸಲಾಗುತ್ತದೆ ?