ಓಝೋನ್ ಪದರದ ಸಂರಕ್ಷಣೆ ಮತ್ತು ಸವಕಳಿ ಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಓಝೋನ್ ದಿನವನ್ನು ಪ್ರತಿವರ್ಷ ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಆಡಿಟ್ ಬ್ಯುರೋ ಆಫ್ ಸರ್ಕ್ಯುಲೇಷನ್ಸ್ (ಎಬಿಸಿ)ನ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ನಿಧನರಾದ ಪ್ರೊ. ಸರ್ ಐಯಾನ್ ವಿಲ್ಮಟ್ ______________ಆಗಿದ್ದರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಕೇಂದ್ರ ರಕ್ಷಣಾ ಸಚಿವರು ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ತಮಿಳುನಾಡಿನ ಮುಖ್ಯಮಂತ್ರಿ ಯಾರು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಿಂದ ಪ್ರೇರಣೆ ಪಡೆದು ಯಾವ ರಾಜ್ಯ ಸರಕಾರವು ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1 ಸಾವಿರ ರೂ. ಆರ್ಥಿಕ ನೆರವು ನೀಡುವ ಬೃಹತ್ ಯೋಜನೆಗೆ ಚಾಲನೆ ನೀಡಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಸೆ.15 ಶುಕ್ರವಾರ ದಿನದಂದು ಸಿಂಗಾಪುರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಭಾರತದಲ್ಲಿ ಎಷ್ಟು ಪ್ರಮುಖ ಬಂದರುಗಳಿವೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
2023ರ G-20 ಶೃಂಗಸಭೆಯಲ್ಲಿ ನಾಯಕರಿಗೆ ನೀಡಿದ ಉಡುಗೊರೆಗಳಲ್ಲಿ ಒಂದಾದ ಅರಕು ಕಾಫಿ ಯಾವ ರಾಜ್ಯದಿಂದ ಬಂದಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿನ ವರದಿಯ ಪ್ರಕಾರ ರಸಗೊಬ್ಬರ ಉತ್ಪಾದನೆ ಮತ್ತು ಬಳಕೆಯಲ್ಲಿ ವಿಶ್ವದಲ್ಲಿ ಭಾರತದ ಸ್ಥಾನ ಎಷ್ಟು ?