2023 ರಲ್ಲಿ ಏಷ್ಯನ್ ಕ್ರೀಡಾಕೂಟವನ್ನು ಎಲ್ಲಿ ಆಯೋಜಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಸಂಚರಿಸಲಿರುವ__________ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ಚಾಲನೆ ನೀಡಿದರು.
ವಿವರಣೆ / Explanation:
ಪ್ರಶ್ನೆ 3 / Question 31 Mark
ರಾಜ್ಯ ಶಿಕ್ಷಣ ಇಲಾಖೆಯು ಎಲ್ಲ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಳಗೊಳಿಸುವ ಕ್ರಮಕೈಗೊಂಡಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ಎಷ್ಟನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಸೆಪ್ಟೆಂಬರ್ 24 ರಂದು ನಡೆದ 19ನೇ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಲೈಟ್ ವೇಟ್ ಡಬಲ್ಸ್ ನಲ್ಲಿ ಅರ್ಜುನ್ ಲಾಲ್ ಔಟ್ ಮತ್ತು ಅರವಿಂದ ಸಿಂಗ್ ಯಾವ ಪದಕವನ್ನು ಪಡೆದುಕೊಂಡಿದ್ದಾರೆ
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಕರ್ನಾಟಕ ರಾಜ್ಯದ ಮೊದಲ ಹೆಲ್ತ್ ಎಟಿಎಂ ಅನ್ನು ಈ ಕೆಳಗಿನ ಯಾವ ಜಿಲ್ಲೆಯಲ್ಲಿ ಪ್ರಾರಂಭಿಸಲು ಚಾಲನೆ ನೀಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಪುರಾತನ ಅಂಕೋರ್ ವಾಟ್ ಯಾವ ದೇಶದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದ ಮೊದಲ ಸ್ವದೇಶಿ ನಿರ್ಮಿತ ಹೈಡ್ರೋಜನ್ ಫ್ಯೂಯಲ್ ಸೆಲ್ ಬಸ್ ಅನ್ನು ಭಾರತದ ಯಾವ ನಗರದಲ್ಲಿ ಅನಾವರಣಗೊಳಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಪಂಚದಲ್ಲೇ ಅತ್ಯಂತ ಕಡಿಮೆ ಜನನ ದರವನ್ನು ಹೊಂದಿದ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರವಾಸೋದ್ಯಮ ಸಚಿವಾಲಯವು ಇತ್ತೀಚೆಗೆ ದೇಶದ ಅತ್ಯುತ್ತಮ ಪ್ರವಾಸಿ ಗ್ರಾಮವೆಂದು ಆಯ್ಕೆ ಮಾಡಿರುವ ‘ಕಿರೀಟೇಶ್ವರಿ ಗ್ರಾಮ’ ಈ ಕೆಳಗಿನ ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ ಅಂತರರಾಷ್ಟ್ರೀಯ ಶಾಂತಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?