ವಿಜಯಪುರ ಜಿಲ್ಲೆಯ 'ಪಟ್ಟಣದ ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನದಿಂದ ನೀಡುವ ರಾಷ್ಟ್ರಮಟ್ಟದ 'ಭಾಸ್ಕರ' ಶ್ರೇಷ್ಠ ವಿಜ್ಞಾನಿ 2023ರ ಪ್ರಶಸ್ತಿಗೆ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತವು ಯಾವ ಕ್ರೀಡೆಯಲ್ಲಿ ತನ್ನ ಮೂರನೇ ಚಿನ್ನವನ್ನು ಗೆದ್ದಿತು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿ ವರ್ಷ ವಿಶ್ವ ಪ್ರವಾಸೋದ್ಯಮ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
2023 ವಿಶ್ವ ಪ್ರವಾಸೋದ್ಯಮ ದಿನದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ರಾಷ್ಟ್ರಧ್ವಜ ತಯಾರಿಸುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವನ್ನು ಇತ್ತೀಚಿಗೆ ಯಾವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರಸ್ತುತ RBIನ ಉಪ ಗವರ್ನರ್ ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ____________ ಮೆಟ್ರೋ ರೈಲ್ವೆಯು ‘Tourist Smart Cards’ಗಳನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಈ ಕೆಳಗಿನವುಗಳಲ್ಲಿ ಇತ್ತೀಚೆಗೆ "G77+ ಚೀನಾ ಶೃಂಗಸಭೆ" ಎಲ್ಲಿ ನಡೆಯಿತು?
ವಿವರಣೆ / Explanation:
ಪ್ರಶ್ನೆ 9 / Question 91 Mark
ದೇಶದಲ್ಲಿ ಮೊದಲು ಯಾವ ವರ್ಷದಲ್ಲಿ ವಿಶ್ವ ಜೈವಿಕ ಇಂಧನ ದಿನ ಆಚರಿಸಲಾಯಿತು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರ ಉದ್ಯಮಿ ರತನ್ ಟಾಟಾಗೆ ಉದ್ಯೋಗ ರತ್ನ ಪ್ರಶಸ್ತಿ ಪ್ರಧಾನ ಮಾಡಿದೆ ?