ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ಸೆಪ್ಟೆಂಬರ್ 27 ರಂದು ಕರ್ನಾಟಕದ ಯಾವ ಪ್ರೇಕ್ಷಣೀಯ ಸ್ಥಳದ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತ್ತು.
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ವಿಶ್ವ ರೇಬಿಸ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
2023ರ ವಿಶ್ವ ರೇಬಿಸ್ ದಿನದ ಥೀಮ್ (ಧೇಯ ವಾಕ್ಯ) ಏನು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಜಾಗತಿಕವಾಗಿ ಇಂಟರ್ನೆಟ್ ಅಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಸರ್ಚ್ ಎಂಜಿನ್ ಗೂಗಲ್ ಸೆಪ್ಟೆಂಬರ್ 27 ರಂದು ತನ್ನ ಎಷ್ಟನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದ ಯಾವ ರಾಜ್ಯವು 2023ರ ಆಯುಷ್ಮಾನ್ ಉತ್ಕೃಷ್ಟತಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಹಸಿರು ಕ್ರಾಂತಿಯ ಪಿತಾಮಹ ಯಾರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಸ್ಟಾರ್ಟ್ ಅಪ್ ಜಿನೋಮಿ ಸ್ಕೇಲ್ ಅಪ್ ವರದಿಯ ಮೊದಲ ಆವೃತ್ತಿಯಲ್ಲಿ ವಿಶ್ವದಲ್ಲಿ ಅತೀಹೆಚ್ಚು ಸ್ಟಾರ್ಟ್ ಅಪ್ ಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿ ನೀಡಲಾಗಿದ್ದು ವಿಶ್ವದಲ್ಲೇ ಸ್ಟಾರ್ಟ್ ಅಪ್ ಗಳ ಸಂಖ್ಯೆಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಯಾವ ಭಾರತೀಯ ಟೆನ್ನಿಸ್ ಆಟಗಾರ ಅಂತರರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್ ಗೆ ಆಟಗಾರನಾಗಿ ನಾಮನಿರ್ದೇಶನಗೊಂಡ ಏಷ್ಯಾದ ಮೊದಲ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದ ಮೊದಲ "polythene waste bank"ಅನ್ನು ಯಾವ ರಾಜ್ಯದಲ್ಲಿ ಸ್ಥಾಪಿಸಲಾಗುವುದು?
ವಿವರಣೆ / Explanation:
ಪ್ರಶ್ನೆ 10 / Question 101 Mark
UNIQLO ನ ಮೊದಲ ಭಾರತೀಯ ಬ್ರಾಂಡ್ ಅಂಬಾಸಿಡರ್ ಆಗಿ ಯಾರು ನೇಮಕಗೊಂಡರು?