ಸಮಾಜದಲ್ಲಿ ಹಿರಿಯ ವ್ಯಕ್ತಿಗಳ ಕೊಡುಗೆಗಳು ಮತ್ತು ಅನುಭವಗಳನ್ನು ಆಚರಿಸಲು ಮತ್ತು ಗೌರವಿಸಲು ವಿಶ್ವಸಂಸ್ಥೆಯು ಪ್ರತಿ ವರ್ಷ ಯಾವಾಗ ವಿಶ್ವ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಯಾವ ಕನ್ನಡ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರಾದ ಪ್ರತಿಷ್ಠಿತ ' ಪ್ರಶಸ್ತಿ ಲಭಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಹೊಸದಿಲ್ಲಿಯಲ್ಲಿ ನಡೆಯುತ್ತಿರುವ 2023ರ ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಷಿಪ್ ನ 50 ಕೆಜಿ ವಿಭಾಗದಲ್ಲಿ ಭಾರತದ ನಿಖತ್ ಝರೀನ್ ಅವರು ಯಾವ ಪದಕ ಗೆಲ್ಲುವ ಮೂಲಕ ನೂತನ ದಾಖಲೆ ಬರೆದಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಏಷ್ಯನ್ ಗೇಮ್ಸ್ ಗಾಲ್ಫ್ (Golf) ಕ್ರೀಡೆಯಲ್ಲಿ ಪದಕ ಗೆದ್ದ ಕರ್ನಾಟಕದ ಮೊದಲ ಮಹಿಳಾ ಕ್ರೀಡಾಪಟು ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಬಿಡುಗಡೆಯಾದ ಜಾಗತಿಕ ಭಯೋತ್ಪಾದನೆ ಸೂಚ್ಯಂಕದಲ್ಲಿ ಭಾರತದ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಮಾಲ್ಡೀವ್ಸ್ ನ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚೆಗೆ ಬಿಡುಗಡೆ ಮಾಡಿದ ಟೈಮ್ಸ್ ಹೈಯರ್ ಎಜುಕೇಶನ್ ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕಗಳ ಪಟ್ಟಿಯಲ್ಲಿ ಭಾರತದ ಯಾವ ವಿಶ್ವವಿದ್ಯಾಲಯವು ಅಗ್ರಸ್ಥಾನದಲ್ಲಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಸಂವಿಧಾನದ ಯಾವ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳು ಕ್ಷಮಾದಾನ ಅಧಿಕಾರ ಹೊಂದಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಹಣಕಾಸು ಸ್ಥಿರತೆ ಮತ್ತು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಈ ಕೆಳಗಿನವುಗಳಲ್ಲಿ ಯಾವುದು ಭಾರತೀಯ ಆರ್ಥಿಕತೆಯಲ್ಲಿ ಹಣಕಾಸಿನ ನೀತಿಗೆ ಸಂಬಂಧಿಸಿದೆ ?