ಹುರೂನ್ ಇಂಡಿಯಾ ಮತ್ತು 360 ಒನ್ ವೆಲ್ತ್ ಸಂಸ್ಥೆಗಳ ವರದಿಯ ಪ್ರಕಾರ ಇಂಡಿಯಾ ರಿಚ್ ಲಿಸ್ಟ್ 2023'ರಲ್ಲಿ ಭಾರತದಲ್ಲಿ ಅಧಿಕ ಸಿರಿವಂತರು ನೆಲೆಸಿರುವ ನಗರಗಳ ಪೈಕಿ ಯಾವ ನಗರ ಮೊದಲ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಮಕ್ಕಳಲ್ಲಿ ಮಲೇರಿಯಾವನ್ನು ತಡೆಗಟ್ಟಲು R21/Matrix-M ಎಂಬ ಹೊಸ ಲಸಿಕೆಯನ್ನು _________________ಶಿಫಾರಸು ಮಾಡಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೊಗದ ನೂತನ ಅಧ್ಯಕ್ಷರಾಗಿ ಯಾರು ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ದೀರ್ಘಕಾಲದ ಕಣ್ಣಿನ ಅಸ್ವಸ್ಥತೆಯ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಅದರ ಸೂಕ್ತ ಚಿಕಿತ್ಸೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ವಿಶ್ವ ದೃಷ್ಟಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಹುರೂನ್ ಇಂಡಿಯಾ ಮತ್ತು 360 ಒನ್ ವೆಲ್ತ್ ಸಂಸ್ಥೆ ಬಿಡುಗಡೆ ಮಾಡಿದ ವರದಿಯ ಭಾರತ ದೇಶದಲ್ಲಿ ಅಧಿಕ ಸಂಖ್ಯೆಯ ಸಿರಿವಂತರು ನೆಲೆಸಿರುವ ನಗರಗಳ ಪೈಕಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
2023ರ ವಿಶ್ವ ದೃಷ್ಟಿ ದಿನದ ಥೀಮ್____________________________.
ವಿವರಣೆ / Explanation:
ಪ್ರಶ್ನೆ 7 / Question 71 Mark
ಮಾನವ-ಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಅರಣ್ಯ ಭೂಮಿ ಒತ್ತುವರಿ ತಡೆಯಲು ಕರ್ನಾಟಕ ರಾಜ್ಯದ ಎಷ್ಟು ಅರಣ್ಯ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯವೆಂದು ಅನುಮೋದನೆ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಯಾವ ಭಾರತೀಯ ಪುರುಷರ ಡಬಲ್ಸ್ ಜೋಡಿ BWF ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಯಾವ ಹೊಸ ಸ್ವಾಯತ್ತ ಸಂಸ್ಥೆಯ ರಚನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ?