ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ :
1) ಸಹಬಾಳ್ವೆಯ ಹಕ್ಕನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಅಕ್ಟೋಬರ್ 17 ರಂದು ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿತು.
2) ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಿದ ಜಗತ್ತಿನ ಮೊದಲ ದೇಶ ಬೆಲ್ಜಿಯಂ.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 2 / Question 21 Mark
ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ಅಕ್ಟೋಬರ್ 2023 17 ರಂದು ಏರ್ಪಡಿಸಿದ್ದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು_________________ ಅವರಿಗೆ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತದ ರಾಷ್ಟ್ರೀಯ ಬೌದ್ಧಿಕ ಆಸ್ತಿ ಪ್ರಶಸ್ತಿಗಳನ್ನು ಯಾವ ಕೇಂದ್ರ ಸಚಿವಾಲಯವು ನೀಡುತ್ತದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಮೊದಲ ತೆಲಗು ನಟ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಚೀನಾದ ಮಹತ್ವಾಕಾಂಕ್ಷೆಯ ಬೆಲ್ಟ್ ಆ್ಯಂಡ್ ರೋಡ್ ವೇದಿಕೆ ಶೃಂಗವನ್ನು ಯಾವ ದೇಶ ಬಹಿಷ್ಕರಿಸಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ನಾಲ್ಕನೇ ಏಷ್ಯನ್ ಪ್ಯಾರಾ ಗೇಮ್ಸ್ ಅನ್ನು ಈ ಕೆಳಗಿನ ಯಾವ ದೇಶದಲ್ಲಿ ಆಯೋಜಿಸಲಾಗುವುದು.
ವಿವರಣೆ / Explanation:
ಪ್ರಶ್ನೆ 7 / Question 71 Mark
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಯಾವ ಚಿತ್ರಕ್ಕಾಗಿ ನಟಿ ಅಲಿಯ ಭಟ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
8ನೇ ಬ್ರಿಕ್ಸ್ ಅಂತರಾಷ್ಟ್ರೀಯ ಸ್ಪರ್ಧಾ ಸಮ್ಮೇಳನ 2023 ರ ಆತಿಥ್ಯ ವಹಿಸಿದ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇಸ್ರೋದ ಎರಡನೇ ಬಾಹ್ಯಾಕಾಶ ಪೋರ್ಟ್ಗೆ ಸಂಬಂಧಿಸಿದ ಕುಲಶೇಖರಪಟ್ಟಿಣಂ ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ICC ಸೆಪ್ಟೆಂಬರ್ ತಿಂಗಳ 'ಪುರುಷರ ಆಟಗಾರ' ಎಂದು ಶಕೀಬ್ ಅಲ್ ಹಸನ್ ಯಾವ ದೇಶದ ಆಟಗಾರ ಆಯ್ಕೆಯಾಗಿದ್ದಾರೆ.?