ಭಾರತ ಮಹಿಳಾ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಯಾರನ್ನು ನೇಮಕ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ರಾಷ್ಟ್ರೀಯ ಮಟ್ಟದ 'ಸರಸ್ ಲೈವ್ಲಿಹುಡ್ ಫೇರ್' 2023 ಅನ್ನು ಎಲ್ಲಿ ಆಯೋಜಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
2024 ನೇ ಸಾಲಿನ ಜಾಗತಿಕ 200 ಅತ್ಯುತ್ತಮ ವಿಶ್ವ ವಿದ್ಯಾಲಯಗಳ ರ್ಯಾಂಕಿಂಗ್ ಪಟ್ಟಿ 2023 ಅಕ್ಟೋಬರ್ 26 ರಂದು ಬಿಡುಗಡೆಗೊಂಡಿದ್ದು ರ್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ ಎಷ್ಟು ವಿಷಯದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ
ವಿವರಣೆ / Explanation:
ಪ್ರಶ್ನೆ 4 / Question 41 Mark
ಶೀಘ್ರದಲ್ಲೇ ಬಿಡುಗಡೆಯಾಗಲಿರುವ 'ನಿಲವು ಕುಡಿಚ ಸಿಂಹಗಳು' ("Nilavu Kudicha Simhangal") ಎಂಬುವುದು ಈ ಕೆಳಗಿನ ಯಾರ ಆತ್ಮಚರಿತೆಯಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಬಿಡುಗಡೆಯಾದ ಭಾರತೀಯ ಅತ್ಯುತ್ತಮ ವಿಶ್ವ ವಿದ್ಯಾಲಯಗಳ ಪಟ್ಟಿಯಲ್ಲಿ ಯಾವ ವಿಶ್ವ ವಿದ್ಯಾಲಯಗಳ ಮೊದಲ ಸ್ಥಾನ ಪಡೆದುಕೊಂಡಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಈ ಕೆಳಗಿನ ಯಾವ ಪ್ರಕರಣಗಳಲ್ಲಿ, ಸರ್ವೋಚ್ಚ ನ್ಯಾಯಾಲ ಯವು ದೇಶದ್ರೋಹದ ಕಾನೂನಿನ ಸಾಂವಿಧಾನಿಕ ಸಿಂಧುತ್ವ ವನ್ನು ಎತ್ತಿ ಹಿಡಿದಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಮಹಾತ್ಮಾ ಗಾಂಧಿ ಜಲವಿದ್ಯುತ್ ಯೋಜನೆ ಯಾವ ನದಿಗಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
" ರಾಜ್ಯ ನಿರ್ದೇಶಕ ತತ್ವಗಳು ಈ ಕೆಳಕಂಡವುಗಳಲ್ಲಿ ಯಾವುದನ್ನು ಒಳಗೊಂಡಿಲ್ಲ'
1. ಸಾಮಾಜಿಕ ನ್ಯಾಯ
2. ಆರ್ಥಿಕ ನ್ಯಾಯ
3, ಸಾಂಸ್ಕೃತಿಕ ನ್ಯಾಯ
4. ರಾಜಕೀಯ ನ್ಯಾಯ"
ವಿವರಣೆ / Explanation:
ಪ್ರಶ್ನೆ 9 / Question 91 Mark
ಚಂದ್ರಯಾನ 3 ಯಶಸ್ಸಿನ ರೂವಾರಿ, ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರ ಆತ್ಮಚರಿತ್ರೆ ನಿಲವು ಕುಡಿಚ ಸಿಂಹಂಗಲ್ ಇದು ಯಾವ ಭಾಷೆಯಲ್ಲಿದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಯಾರನ್ನು "ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳ ಪಿತಾಮಹ" ಎನ್ನುತ್ತಾರೆ?