ಯಾವ ರಾಜ್ಯ ಸರಕಾರವು ಇಂಧನ ದಕ್ಷತೆಯ ಕ್ರಿಯಾ ಯೋಜನೆಯು 2030 ರ ವೇಳೆಗೆ ಗಮನಾರ್ಹ ಇಂಧನ ಉಳಿತಾಯದ ಭರವಸೆಯ ನಿರೀಕ್ಷೆಗಳನ್ನು ಹೊಂದಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಮ್ಯಾಕಿನ್ ಹೆಲ್ತ್ ಇನ್ಸ್ಟಿಟ್ಯೂಟ್ ನಡೆಸಿ 2023ರ ಜಾಗತಿಕ ಸಮೀಕ್ಷೆಯ ಪ್ರಕಾರ, ವಿಶ್ವದಲ್ಲೇ ಉದ್ಯೋಗಿಗಳ ಶಾರೀರಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಆರೋಗ್ಯ ಕಡೆಗೆ ಕಾಳಜಿ ವಹಿಸುವ ದೇಶಗಳ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಬಿಡುಗಡೆಯಾದ 2023ರ ಉದ್ಯೋಗಿಗಳ ಯೋಗಕ್ಷೇಮ ಸಮೀಕ್ಷೆಯ ಪಟ್ಟಿಯಲ್ಲಿ ಯಾವ ದೇಶ ಮೊದಲನೆಯ ಸ್ಥಾನ ಪಡೆದುಕೊಂಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ಜಂಟಿ ನಿರ್ದೇಶಕರನ್ನಾಗಿ ಯಾರನ್ನು ನೇಮಕ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಡಾ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಖಾಸಗಿ ಅಂತಾರಾಷ್ಟ್ರೀಯ 'ದ ರಿವರ್ ಸೆಡ್ ಸ್ಕೂಲ್' 2023 ನೇ ಸಾಲಿನ ಅತ್ಯುತ್ತಮ ಶಾಲೆ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಶಾಲೆ ಯಾವ ರಾಜ್ಯದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಕಾರ್ಮಿಕರ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ವಿಶ್ವದಲ್ಲೇ ಅತ್ಯಂತ ಕಷ್ಟಪಟ್ಟು ದುಡಿಯುವವರಲ್ಲಿ ಯಾವ ದೇಶ ಮೊದಲನೇ ಸ್ಥಾನದಲ್ಲಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಸಶಸ್ತ್ರ ಪಡೆಗಳ ನ್ಯಾಯಮಂಡಳಿಯ (AFT) ನೂತನ ಅಧ್ಯಕ್ಷರಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಬಿಡುಗಡೆಗೊಂಡ ಮಹಾಸಂಗ್ರಾಮಿ ಪುಸ್ತಕ ಇದು ಯಾರ ಕುರಿತಾದ ಪುಸ್ತಕ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಜಾರಿಗೆಬಂದ ಜನ ವಿಶ್ವಾಸ ಕಾಯ್ದೆ ಈ ಕೆಳಗಿನ ಯಾವುದಕ್ಕೆ ಸಂಬಂಧಿಸಿದೆ ?